"ಕೊಡಗು ವಾರ್ತೆ" ಲೋಕಾರ್ಪಣೆ
"ಕೊಡಗು ವಾರ್ತೆ" ವಾರ ಪತ್ರಿಕೆ ಮಡಿಕೇರಿಯ ಪತ್ರಿಕಾ ಭವನದಲ್ಲಿ 26 ಜುಲೈ 2010ರಂದು ಲೋಕಾರ್ಪಣೆ ಗೊಂಡಿತು. ಜಿಲ್ಲಾಧಿಕಾರಿ ಕೆ.ಎಚ್. ಅಶ್ವತ್ಥ ನಾರಾಯಣ ಗೌಡ ಪತ್ರಿಕೆಯನ್ನು ಲೋಕಾರ್ಪಣೆ ಮಾಡಿದರು. ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಚಿ.ನಾ.ಸೋಮೇಶ್, ಪತ್ರಿಕಾ ಭವನ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ. ರಮೇಶ್, ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ನಾರಾಯಣ ಸ್ವಾಮಿ ನಾಯ್ಡು, ಪತ್ರಿಕೆ ಪ್ರಧಾನ ಸಂಪಾದಕ ಚಮ್ಮಟೀರ ಪ್ರವೀಣ್ ಉತ್ತಪ್ಪ ಹಾಜರಿದ್ದರು.
No comments:
Post a Comment